ಕರ್ನಾಟಕ ಸೇರಿ ದೇಶದಾದ್ಯಂತ ಇಂದಿನಿಂದ ಸಡಗರ-ಸಂಭ್ರಮದ ನವರಾತ್ರಿ ಉತ್ಸವ ಪ್ರಾರಂಭವಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ನಾಡಹಬ್ಬ ಮೈಸೂರು ದಸರಾವನ್ನು ಉದ್ಘಾಟಸಿದ್ದಾರೆ. ದಸರಾ ಹಬ್ಬದ ಪ್ರಯುಕ್ತ ಪ್ರವಾಸಿಗರು ಮತ್ತು ಭಕ್ತರ ಅನುಕೂಲಕ್ಕಾಗಿ KSRTC ಇದೇ ಮೊದಲ ಬಾರಿಗೆ ಅತ್ಯುತ್ತಮ ಟೂರ್ ಪ್ಯಾಕೇಜ್ ಪರಿಚಯಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಂಗಳೂರು ವಿಭಾಗವು ಮಂಗಳೂರು ದಸರಾ ದರ್ಶನಕ್ಕಾಗಿ ಪ್ಯಾಕೇಜ್ ಟೂರ್ ಆಯೋಜಿಸಿದೆ. ಇಂದಿನಿಂದ ಅಕ್ಟೋಬರ್ 5ರವರೆಗೆ ನವರಾತ್ರಿ ಹಬ್ಬದ ಎಲ್ಲಾ