ಕೊರೊನಾ ವಿರುದ್ಧ ಹೋರಾಡುತ್ತಿರುವ ಕೆಎಸ್ಆರ್ಟಿಸಿ ಇದೀಗ ತನ್ನ ಬಸ್ನ್ನು ಮೊಬೈಲ್ ಫೀವರ್ ಕ್ಲಿನಿಕ್ ಆಗಿ ಪರಿವರ್ತಿಸಿ ಕಾರ್ಯನಿರ್ವಹಿಸಲು ಮುಂದಾಗಿದೆ.