ಬೆಂಗಳೂರು: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಹಾಸನದ ಶಾಂತಿಗ್ರಾಮ ಬಳಿ ಭೀಕರ ಅಪಘಾತಕ್ಕೀಡಾಗಿದ್ದು ಸುಮಾರು 8 ಮಂದಿ ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಹೆದ್ದಾರಿ 7 ರ ಬಳಿ ಬೆಳಗಿನ ಜಾವ 3 30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಚಾಲಕ, ನಿರ್ವಾಹಕ ಸೇರಿದಂತೆ 8 ಮಂದಿ ಸ್ಥಳದಲ್ಲೇ ಮೃತರಾಗಿದ್ದು 10 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ.ಅಪಘಾತದಲ್ಲಿ ಬಸ್ ಸಂಪೂರ್ಣ ಜಖಂಗೊಂಡಿದೆ. ಬಸ್ ನಲ್ಲಿ ಸುಮಾರು