ಚೆನ್ನೈ: ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಐರಾವತ ಬಸ್ ನಲ್ಲಿ ಚೆನ್ನೈ ಸಮೀಪ ಬೆಂಕಿ ಕಾಣಿಸಿಕೊಂಡಿದ್ದು, ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.ಚೆನ್ನೈ ಗೆ ಸಮೀಪ ಬಸ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. ಬಸ್ ನಲ್ಲಿ ಸುಮಾರು 44 ಪ್ರಯಾಣಿಕರಿದ್ದರು. ಯಾರಿಗೂ ಯಾವುದೇ ಅಪಾಯವಾಗಿಲ್ಲ. ಆದರೆ ಲಗೇಜ್ ಗಳು ಸುಟ್ಟು ಭಸ್ಮವಾಗಿದೆ ಎಂದು ತಿಳಿದುಬಂದಿದೆ.ತಕ್ಷಣ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿ