ಬೆಂಗಳೂರಿನ ಕೆಂಗೇರಿಯ ಭಾರತ್ ಪೆಟ್ರೋಲ್ ಬಂಕ್ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಮೆಟ್ರೋ ಪಿಲ್ಲರ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ 45 ಜನರ ಪೈಕಿ 29 ಜನರಿಗೆ ಗಾಯವಾಗಿದೆ. ಕೆಎಸ್ಆರ್ಟಿಸಿ ಬಸ್ ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿತ್ತು.. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ 4 ಅಡಿ ತಡೆಗೋಡೆಗೆ ಗುದ್ದಿದ ನಂತರ ಪೂರ್ಣಿಮಾ ಪ್ಯಾಲೇಸ್ ಬಳಿ ಇರುವ ಮೆಟ್ರೋ ಪಿಲ್ಲರ್ ನಂ. 545ಗೆ ಬಸ್ ಡಿಕ್ಕಿ