Normal 0 false false false EN-US X-NONE X-NONE ಬೆಂಗಳೂರು : ಲಾಕ್ ಡೌನ್ ಸಡಿಲಗೊಂಡ ಹಿನ್ನಲೆಯಲ್ಲಿ ನಾಳೆಯಿಂದ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾಗಲಿದೆ ಎಂಬುದಾಗಿ ತಿಳಿದುಬಂದಿದೆ. ಗ್ರೀನ್ ಝೋನ್ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಗೊಂಡಿದ್ದು, ಈ ಹಿನ್ನಲೆಯಲ್ಲಿ ಗ್ರೀನ್ ಝೋನ್ ಜಿಲ್ಲೆಗಳಲ್ಲಿ ಮಾತ್ರ ನಾಳೆಯಿಂದ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾಗಲಿದೆ. ಯಾವುದೇ ಪ್ರಯಾಣ ದರ ಹೆಚ್ಚಳವಿಲ್ಲದೆ. ನಿಗದಿತ ದರದಲ್ಲೇ ಪ್ರಯಾಣಿಸಲು