ಬಸ್ ಚಾಲಕ ಮದ್ಯ ಕುಡಿದು, ಬಸ್ ಓಡಿಸಲು ಸಾಧ್ಯವಾಗದೆ ದಾರಿ ಮಧ್ಯೆಯೇ ಬಸ್ ನಿಲ್ಲಿಸಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆಯಲ್ಲಿ ನಡೆದಿದೆ.