ಬೆಂಗಳೂರಿನ ಗುಂಡಿಮಯ ರಸ್ತೆಗಳಲ್ಲಿ ಸಂಚರಿಸುವುದೇ ದೊಡ್ಡ ಸಾಹಸವಾಗಿದೆ ಸೋಮವಾರ ಬೆಳ್ಳಂ ಬೆಳ್ಳಗ್ಗೆ ಮೈಸೂರು ರಸ್ತೆಯಲ್ಲಿ ಗುಂಡಿ ತಪ್ಪಿಸಲು ಹೋಗಿ ಬಸ್ ಮೆಟ್ರೋ ಪಿಲ್ಲರ್ಗೆ ಡಿಕ್ಕಿ ಹೊಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲಿ ಒಟ್ಟು 45 ಜನ ಪ್ರಯಾಣಿಕರಿದ್ದರು. ಗುಂಡಿ ತಪ್ಪಿಸಲು ಹೋಗಿ ಬಸ್ ಮೆಟ್ರೋ ಪಿಲ್ಲರ್ಗೆ ಗುದ್ದಿದ್ದ ರಭಸಕ್ಕೆ ನಾಲ್ವರ ಸ್ಥಿತಿ ಗಂಭೀರಾಗಿದೆ ಮತ್ತು 25 ಜನ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಮಾತನಾಡಿರುವ ಚಾಲಕ ಮಂಜುನಾಥ್