ಬೆಂಗಳೂರು : ಇಂದು ಕೆಎಸ್ಆರ್ಟಿಸಿಯ ಮೊದಲ ಎಲೆಕ್ಟ್ರಿಕ್ ಬಸ್ಗೆ ಪ್ರಾಯೋಗಿಕವಾಗಿ ಚಾಲನೆ ನೀಡಲಾಯಿತು. ಬೆಂಗಳೂರಿನಿಂದ ರಾಮನಗರಕ್ಕೆ ಈ ಬಸ್ ಸಂಚಾರ ಮಾಡುತ್ತೆ. ಶಾಂತಿನಗರದ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಿಂದ EV ಪವರ್ ಪ್ಲಸ್ ಹೊರಟಿತ್ತು. ಮೇಕ್ ಇನ್ ಇಂಡಿಯಾ ವಿದ್ಯುತ್ ಬಸ್ ಫೇಮ್-2 ಯೋಜನೆಯಡಿ 50 ಅಂತರ ನಗರ ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್ಗಳನ್ನು ಕಾರ್ಯಚರಣೆಗೊಳಿಸಿದೆ.ಓಲೆಕ್ಟಾ ಕಂಪನಿಯು ಈ ಬಸ್ನ್ನು ನಿಯೋಜನೆ ಮಾಡಿದೆ. ದೇಶದ ಮೊದಲನೇ ಅಂತರ ನಗರ ಇಲೆಕ್ಟ್ರಿಕ್ ವಾಹನ