ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ಕೈಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರದಿಂದ ಒಂದು ದಿನದಲ್ಲಿ ಸಾರಿಗೆ ಇಲಾಖೆಗೆ 21 ಕೋಟಿ ನಷ್ಟ ಸಂಭವಿಸುತ್ತದೆ ಎಂದು ಕೆಎಸ್ಆರ್ಟಿಸಿ ಡಿಸಿ ಇನಾಯಕ್ ಬಾಗ್ ಖಾನ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಸಂಸ್ಥೆ ನೌಕರರು ಕೈಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಒಟ್ಟು 9 ಸಾವಿರ ಬಸ್ಗಳು ಸ್ಥಗಿತಗೊಂಡಿದೆ. ಮೆಜೆಸ್ಟಕ್, ಮೈಸೂರು ರಸ್ತೆ ಹಾಗೂ ಸ್ಯಾಟ್ಲೈಟ್ ನಿಲ್ದಾಣಗಳಿಂದ ತೆರಳಬೇಕಿದ್ದ 1200