ಕೊರೊನಾ ಲಾಕ್ ಡೌನ್ ಹಿನ್ನಲೆ ಕಳೆದ ಎರಡು ತಿಂಗಳನಿಂದ ಸಂಗಮನಾಥ ದೇವರಿಗೆ ದರ್ಶನ ಭಾಗ್ಯ ಬಂದ ಮಾಡಲಾಗಿತ್ತು. ಸರ್ಕಾರ ನಾಳೆ ಲಾಕ್ ಡೌನ್ ಓಪನ್ ಮಾಡಿದ ಹಿನ್ನಲೆ ದೇವಾಲಯಕ್ಕೂ ಅನುಮತಿ ದೂರಕಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕೇಂದ್ರವಾಗಿದ್ದ ಕೂಡಲಸಂಗಮ ದ ಸಂಗಮನಾಥ ದರ್ಶನ ಸಿಗಲಿದೆ.ಅಭಿವೃದ್ಧಿ ಪ್ರಾಧಿಕಾರ ಮಂಡಳಿ ವತಿಯಿಂದ ಸಿಬ್ಬಂದಿ ಗಳ ಮೂಲಕ ಸ್ವಚ್ಚತಾ ಕಾರ್ಯ ನಡೆಯುತ್ತಿದೆ. ಪ್ರಮುಖ ಸಂಚಾರದಲ್ಲಿ ಸ್ಯಾನಿಟೆಜರ್ ಸಿಂಪಡಣೆ ಮಾಡಿ ಸ್ವಚ್ಚತಾ