ಶಿವಮೊಗ್ಗದಲ್ಲಿ ನೂತನ ಏರ್ಪೋರ್ಟ್ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಮೋದಿಗೆ ಶಾಲು ಹೊದಿಸಿ ಮಾಜಿ ಸಚಿವ ಈಶ್ವರಪ್ಪ ಸನ್ಮಾನಿಸಿದರು.