ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವನ್ನು ನರಸಿಂಹಸ್ವಾಮಿ ಮಠದ ತೆಕ್ಕೆಗೆ ತೆಗೆದುಕೊಳ್ಳಲು ನಡೆಯುತ್ತಿರುವ ಪ್ರಯತ್ನಗಳ ವಿರುದ್ಧ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಉಳಿಸುವಂತೆ ಆಗ್ರಹಿಸಿ ಮಾ. 7 ರಂದು ಸುಬ್ರಹ್ಮಣ್ಯ ಬಂದ್ಗೆ ಕರೆ ನೀಡಲಾಗಿದೆ.ಬಂದ್ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಬಂದ್ ನಡೆಯಲಿದೆ. ಅಲ್ಲದೆ ಶಾಂತಿಯು ಪ್ರತಿಭಟನಾ ಮೆರವಣಿಗೆ ಮತ್ತು ಸಭೆ ನಡೆಯಲಿದೆ ಎಂದು ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಜಗನ್ನಿವಾಸ್ ಅವರು ಭಕ್ತರ ಪೂರ್ವಭಾವಿ ಸಭೆಯಲ್ಲಿ