ಊರಿನ ಜಾತ್ರೆಯಲ್ಲಿ ಮಾಜಿ ಸಿಎಂ ದಿವಂಗತ ಎಸ್. ಬಂಗಾರಪ್ಪ ಮಕ್ಕಳು ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಕುಮಾರ್ ಬಂಗಾರಪ್ಪ ಹಾಗೂ ಮಧು ಬಂಗಾರಪ್ಪ ಸಹೋದರರು ಹಾಡಿಗೆ ಭರ್ಜರಿ ನೃತ್ಯ ಮಾಡಿದ್ದಾರೆ. ಶಿವಮೊಗ್ಗದ ಸೊರಬ ತಾಲೂಕಿನ ಕುಬಟೂರು ಗ್ರಾಮದಲ್ಲಿ ನಡೆದ ಜಾತ್ರೆಯಲ್ಲಿ ಸಹೋದರರು ನೃತ್ಯ ಮಾಡಿದ್ದಾರೆ. ಶಾಸಕ ಎಸ್. ಕುಮಾರ್ ಬಂಗಾರಪ್ಪ ಹಾಗೂ ಮಾಜಿ ಶಾಸಕ ಮಧು ಬಂಗಾರಪ್ಪ ಅವರ ಹಾಡು ಮತ್ತು ನೃತ್ಯದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕುಬಟೂರು