ವಿಪಕ್ಷಗಳನ್ನ ಹತ್ತಿಕ್ಕಲು ರಾಜ್ಯ ಸರ್ಕಾರ ಪೊಲೀಸರನ್ನ ಬಳಸಿಕೊಳ್ಳುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಧ್ಯರಾತ್ರಿ ಯಡಿಯೂರಪ್ಪನವರ ಮನೆ ಶೋಧದ ಬಗ್ಗೆ ಕಿಡಿಕಾರಿದ ಕುಮಾರಸ್ವಾಮಿ, ಮಧ್ಯರಾತ್ರಿ ಹೋಗಿ ಶೋಧ ನಡೆಸುವ ಅವಶ್ಯಕತೆ ಇರಲಿಲ್ಲ. ಶೋಧಕ್ಕೆ ಸರ್ಚ್ ವಾರೆಂಟ್ ಪಡೆದಿದ್ದರೆ..? ಸರ್ಚ್ ಮಾಡಿದ್ದರೆ ಅದನ್ನ ಬಹಿರಂಗಪಡಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ಧಾರೆ. ಗೃಹ ಇಲಾಖೆಯ ಅವ್ಯವಸ್ಥೆಗೆ ಕೆಂಪಯ್ಯನವರೇ ಕಾರಣ ಎಂದಿರುವ ಕುಮಾರಸ್ವಾಮಿ, ಗುಪ್ತಚರ ಡಿಜಿಪಿಯಾಗಿದ್ದ ಎಂ.ಎನ್. ರೆಡ್ಡಿ