ದಾವಣಗೆರೆ : ನೆರೆ ಪರಿಹಾರದ ಬಗ್ಗೆ ಟೀಕೆ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡು ಹುಚ್ಚರಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.