ಬೆಂಗಳೂರು : ಭೂಮಿ ಮಾರಾಟ ವಿಚಾರದಲ್ಲಿ ಬಿಜೆಪಿ ಸರ್ಕಾರದ ಮೇಲೆ ಮಾಜಿ ಸಿಎಂ ಕುಮಾರಸ್ವಾಮಿ ಆರೋಪದ ಮಳೆ ಸುರಿದಿದ್ದಾರೆ. ಮೈತ್ರಿ ಸರ್ಕಾರದ ಮೇಲೆ ಕಿಕ್ ಬ್ಯಾಕ್ ಆರೋಪ ಮಾಡಿದ್ದರು. ಭೂಮಿ ಮಾರಾಟ ವಿರೋಧಿಸಿ ಹೋರಾಟ ಮಾಡಿದ್ದರು. ಆದರೆ ಈಗ ಬಿಜೆಪಿ ಸರ್ಕಾರ ಸದ್ದಿಲ್ಲದೆ ಭೂಮಿ ಮಾರಿದೆ. ವಿರೋಧ ಪಕ್ಷದಲ್ಲಿದ್ದಾಗ ಭೂಮಿ ಮಾರಾಟಕ್ಕೆ ವಿರೋಧಿಸಿದ್ರೆ. ಆಡಳಿತಕ್ಕೆ ಬಂದಾಗ ನೀವು ಭೂಮಿ ಮಾರಾಟ ಮಾಡಿದ್ದೀರಿ. ಕದ್ದುಮುಚ್ಚಿ ಭೂಮಿ ಮಾರುವುದು ಬಿಜೆಪಿ ಸಂಸ್ಕೃತಿನಾ? ರಾಜ್ಯ