ಜಂತಕಲ್ ಅಕ್ರಮ ಮೈನಿಂಗ್ ಪ್ರಕರಣಕ್ಕೆ ಸಂಬಂದಿಸಿದಂತೆ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಪರ ವಕೀಲರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಕುಮಾರಸ್ವಾಮಿ ಪರ ವಕೀಲರು, ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳುವಂತೆ ಕೋರಿ ಜ್ಞಾಪನಾ ಪತ್ರವನ್ನು ನ್ಯಾಯಮೂರ್ತಿ ರತ್ನಕಲಾ ನೇತೃತ್ವದ ನ್ಯಾಯಪೀಠಕ್ಕೆ ಸಲ್ಲಿಕೆ ಮಾಡಿದ್ದಾರೆ. ನ್ಯಾಯಮೂರ್ತಿ ರತ್ನಕಲಾ ನೇತೃತ್ವದ ನ್ಯಾಯಪೀಠ ಅರ್ಜಿಯನ್ನು ನಾಳೆ ವಿಚಾರಣೆಗೆ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಕುಮಾರಸ್ವಾಮಿ ಪರ ವಕೀಲರು ತಿಳಿಸಿದ್ದಾರೆ. ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್