ತನಗೆ ಟಿಕೆಟ್ ಕೈ ತಪ್ಪಲು ಮಾಜಿ ಶಾಸಕ C.T ರವಿ ಕಾರಣವೆಂದು ದೂರುತ್ತಿದ್ದ ಮಾಜಿ ಶಾಸಕ M.P ಕುಮಾರಸ್ವಾಮಿ C.T ರವಿ ಸೋಲನ್ನು ಸಂಭ್ರಮಿಸಿದ್ದಾರೆ.. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಮಾತನಾಡಿದ M.P ಕುಮಾರಸ್ವಾಮಿ, C.T ರವಿ ನನ್ನನ್ನ ಬಿಜೆಪಿಯಿಂದ ಕಳಿಸಿದ್ರು, ಅವರು ಕ್ಷೇತ್ರವನ್ನೇ ಖಾಲಿ ಮಾಡಬೇಕಾಯ್ತು. ಚಿಕ್ಕಮಗಳೂರು ಇನ್ಮುಂದೆ ವೀರಶೈವ ಲಿಂಗಾಯತರ ಕ್ಷೇತ್ರ.. C.T ರವಿ ದತ್ತಮಾಲೆ, ಅಹಿತಕರ ಘಟನೆ ಇಟ್ಕೊಂಡು ಹೋದ್ರು, ಅದು ಇನ್ಮುಂದೆ ವರ್ಕ್ ಆಗಲ್ಲ ಎಂದು