ಮೈಸೂರು: ಟೆಲಿಫೋನ್ ಕದ್ದಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಎಚ್.ಡಿ.ಕುಮಾರಸ್ವಾಮಿ ನನ್ನ ಫೋನ್ ಕದ್ದಾಲಿಕೆ ಮಾಡಿದ್ದಾರೆ ಎಂದು ಅನರ್ಹ ಶಾಸಕ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ.ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಶಾಸಕನಾಗಿ, ರಾಜಾಧ್ಯಕ್ಷನಾಗಿ ನನ್ನ ಮೇಲೆ ನಂಬಿಕೆ ಇಲ್ಲ. ಹೆಚ್. ಡಿ.ಕೆ ಯಾರ್ಯಾರು ಏನೇನ್ ಮಾತಾಡಿದ್ದಾರೆ ಅಂತ ಹೇಳಿದ್ದಾರೆ. ಅತೃಪ್ತ ಶಾಸಕರೆಲ್ಲರ ಫೋನ್ ಗಳು ಕದ್ದಾಲಿಕೆ ಆಗಿದೆ. ಅದನ್ನ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ನಾವು ರಾಜೀನಾಮೆ ಕೊಡಲು ಇದು ಸಹ ಮುಖ್ಯ ಕಾರಣ