ಬೆಂಗಳೂರು : ಸಚಿವ ಸಾರಾ ಮಹೇಶ್ ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ವಿಚಾರ ಇದು ಆಕಸ್ಮಿಕ ಭೇಟಿ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳು ಸುದ್ದಿ ಹಬ್ಬಿಸುವುದರಲ್ಲಿ ಕುಮಾರಸ್ವಾಮಿ ನಿಸ್ಸೀಮರು. ಕಾಂಗ್ರೆಸ್,ಜೆಡಿಎಸ್ ಶಾಸಕರನ್ನ ಹೆದರಿಸಲು ಬಿಜೆಪಿ ಜೊತೆ ಜೆಡಿಎಸ್ ಹೊಂದಾಣಿಕೆ ಎಂದು ಬಿಂಬಿಸುತ್ತಿದ್ದಾರೆ. ಭೇಟಿ ಬಗ್ಗೆ ಕಾರ್ಯಕರ್ತರು ಸಹ ಕರೆ ಮಾಡಿ ಕೇಳ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. 20-20 ಸರ್ಕಾರವಿದ್ದಾಗಲೇ ಅವರ ಆಟ