ವಿದೇಶದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜೂಜಿನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರೋ ಉಪಮುಖ್ಯಮಂತ್ರಿ, ಒಬ್ಬ ಮುಖ್ಯಮಂತ್ರಿಯಾದವರು ಈ ರೀತಿ ಮಾಡಿದ್ದರ ಬಗ್ಗೆ ಖೇದವಿದೆ ಅಂತ ಟಾಂಗ್ ನೀಡಿದ್ದಾರೆ.ಅಥಣಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದು, ಬಿಜೆಪಿ ಸರ್ಕಾರ ಸರಿಯಿಲ್ಲ ಅನ್ನುವ ವಿರೋಧ ಪಕ್ಷಗಳ ಟೀಕೆಗಳಿಗೆ ಮಾನ್ಯತೆ ಇಲ್ಲ ಎಂದರು. ನಮ್ಮ ಸರ್ಕಾರದ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಅವರ ಟೀಕೆಯಲ್ಲಿ ಹುರುಳಿಲ್ಲ, ಅರ್ಥವೂ