ಬೆಂಗಳೂರು: ರಾಜ್ಯ ಸರ್ಕಾರ ಪೂರ್ಣಾವಧಿ ಅಧಿಕಾರ ಮಾಡಲಿ ಅಂತ ಹಾರೈಸ್ತೇನೆ. ರಾಜಕೀಯ ಪಕ್ಷಗಳು ಪ್ರಜಾಪ್ರಭುತ್ಚದ ವಿಕೃತಿಯಾಗಿದೆ. ರಾಜಕಾರಣಿಗಳು ರೆಸಾರ್ಟ್, ಆಪರೇಷನ್ ನಲ್ಲಿ ತಲ್ಲೀನರಾಗಿದ್ದಾರೆ. ಯಾವುದೇ ರಾಜಕೀಯ ಪಕ್ಷಗಳು ನೈತಿಕತೆ ಹೊಂದಿಲ್ಲ ಎಂದು ಪೇಜಾವರ ಶ್ರೀ ಹೇಳಿದ್ದಾರೆ.