ಹೆಚ್. ಡಿ. ಕುಮಾರಸ್ವಾಮಿಗೆ ಸಿಎಂ ಆಗೋದು ಹೇಗೆಂದು ಚೆನ್ನಾಗಿ ಗೊತ್ತು. 40 ಸೀಟಿದ್ದಾಗ ಹೇಗೆ?38 ಇದ್ದಾಗ ಹೇಗೆ ಎಂದು ಚೆನ್ನಾಗಿ ಮ್ಯಾನೇಜ್ ಮಾಡಿದ್ರು ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಹೇಳಿಕೆ ನೀಡಿದ್ದಾರೆ. ಹಾಸನದಲ್ಲಿ ಮಾಜಿ ಸಚಿವ ಹಾಗೂ ಶಾಸಕ ವಿ.ಸೋಮಣ್ಣ ಈ ಹೇಳಿಕೆ ನೀಡಿದ್ದಾರೆ. ಕರ್ನಾಟಕ ಏಕೀಕರಣ ಆಗಿ ಬಹಳ ವರ್ಷಗಳಾಯ್ತು. ಕರ್ನಾಟಕ ಬೇರ್ಪಡಿಸೊ ಕೂಗಿಗೆ ನಮ್ಮ ಸಹಮತ ಇಲ್ಲ, ಅದರ ಅಗತ್ಯವು ಇಲ್ಲ. ಶ್ರೀ ರಾಮುಲು