ರೊಟ್ಟಿ ಹಳಸಿತ್ತು ,ನಾಯಿ ಹಸಿದಿತ್ತು ಎಂಬ ಕಾಂಗ್ರೆಸ್ ಟೀಕೆ ವಿಚಾರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.