ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಭಾನುವಾರ ಬೆಂಗಳೂರು ಹೊರವಲಯ ಬಿಡದಿಯಲ್ಲಿರುವ ತೋಟದ ಮನೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ.. ಬಳಿಕ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಆಗ ನಮ್ಮ ಕಾಂಬಿನೇಷನ್ ಚೆನ್ನಾಗಿ ಕೆಲಸ ಮಾಡಿತ್ತು.ನಾವು ಅಡಿಪಾಯ ಹಾಕಿದ್ದೇವೆ ಮತ್ತು ಈಗ ಆ ಮ್ಯಾಜಿಕ್ ಅನ್ನು ಮರಳಿ ತರುವುದು ನಿಖಿಲ್ ಮತ್ತು ವಿಜಯೇಂದ್ರ ಇಬ್ಬರದ್ದೂ ಆಗಿದೆ. ನಿಖಿಲ್-BYV ಸಹೋದರರಂತೆ ಓಡಾಡಲಿದ್ದಾರೆ ಎಂದರು. ಮುಂದಿನ ವರ್ಷ ಎಲ್ಲಾ 28 ಲೋಕಸಭಾ