ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಾಜಿ ಸಿಎಂ ವಿಶೇಷ ಪೂಜೆ ನೆರವೇರಿಸಿದ್ದಾರೆ. ಇದೇ ವೇಳೆ ಸಂತ್ರಸ್ಥರನ್ನು ಭೇಟಿ ಮಾಡಿರೋ ಅವರು, ಬಿಜೆಪಿ ಸರಕಾರದ ಲೋಪ ಬಗ್ಗೆ ಹೆಳೋದೇ ಇಲ್ಲ ಅಂದಿದ್ದಾರೆ.ರಾಜ್ಯದ ನೆರೆ ಸಂತ್ರಸ್ತರನ್ನು ಭೇಟಿ ಮಾಡುತ್ತಿದ್ದೇನೆ. ರಾಜ್ಯದ ಹಲವು ಕಡೆಗಳಲ್ಲಿ ಅನಾಹುತಗಳಾಗಿವೆ. ಇವತ್ತು ಬೆಳ್ತಂಗಡಿ ಭಾಗದಲ್ಲಿ ನಾನು ಪ್ರವಾಸ ಮಾಡುತ್ತಿದ್ದೇನೆ. ಜೆಡಿಎಸ್ ಪಕ್ಷದ ವತಿಯಿಂದ ಪರಿಹಾರ ಕಲ್ಪಿಸಲು ನಿರ್ಧಾರ ಮಾಡಲಾಗಿದೆ. ಈ ಮೂಲಕ ಸಣ್ಣ ಮಟ್ಟದ ಸಹಾಯ ಮಾಡಲು ಮುಂದಾಗಿದ್ದೇವೆ ಅಂತ