ಸಮ್ಮಿಶ್ರ ಸರ್ಕಾರದಲ್ಲಿ ತಾವು ಮತ್ತು ಪರಮೇಶ್ವರ್ ಹಕ್ಕಬಕ್ಕುರು. ಹೀಗಂತ ಸಿಎಂ ಹೇಳಿಕೊಂಡಿದ್ದಾರೆ.ವಿಜಯನಗರ ಸಾಮ್ರಾಜ್ಯವನ್ನು ಆಗಿನ ಹಕ್ಕಬುಕ್ಕರು ಕಟ್ಟಿದ್ದರು. ಈಗ ಬೆಂಗಳೂರು ನಗರಾಭಿವೃದ್ಧಿ ಸೇರಿದಂತೆ ರಾಜ್ಯದ ಅಭಿವೃದ್ಧಿಗೆ ತಾವು ಮತ್ತು ಪರಮೇಶ್ವರ್ ಕೆಲಸ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಕುದುರೆಗೇರಿ ಗ್ರಾಮದಲ್ಲಿನಡೆದ ವಸತಿ ಇಲಾಖೆ ರಾಜೀವ ಗಾಂಧಿ ವಸತಿ ನಿಗಮ ನಿಯಮಿತ ವತಿಯಿಂದ ನಡೆದ ಮುಖ್ಯಮಂತ್ರಿಗಳ 1 ಲಕ್ಷ ಬಹುಮಹಡಿ ಬೆಂಗಳೂರು