ಹದಿಮೂರೇ ತಿಂಗಳಲ್ಲಿ ರಾಜ್ಯದಲ್ಲಿ ಮತ್ತೆ ಚುನಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಕುಮಾರಸ್ವಾಮಿಗೆ ಆಗದಿದ್ದರೆ ರಾಜೀನಾಮೆ ಕೊಟ್ಟು ತೊಲಗಲಿ. ಹೀಗಂತ ಮಾಜಿ ಸಿಎಂ ಹರಿಹಾಯ್ದಿದ್ದಾರೆ.ಈ ಸಂದರ್ಭದಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇರಬೇಕಿತ್ತು.103 ಶಾಸಕರ ಬದಲಿಗೆ 115 ಶಾಸಕರು ಇದ್ದಿದ್ದರೆ ಕೇಂದ್ರದಲ್ಲಿ ಮೋದಿ ಸರ್ಕಾರ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇರುತ್ತಿತ್ತು. ಈ ಬಗ್ಗೆ ರಾಜ್ಯದ ಜನರಿಗೆ ಕೊರಗಿದೆ. ಓಟು ಬಿಜೆಪಿಗೆ ಕೆಲಸ ಮಾಡಿ ಅಂತ ನಮ್ಮನ್ನು ಕೇಳ್ತೀರಾ ಅಂತಾ ಸೊಕ್ಕಿನ, ಧಿಮಾಕಿನ ಮಾತು ಸಿಎಂ