ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಹಿಟ್ ಅಂಡ್ ರನ್ ಕೇಸ್ ಥರ ನಡೆದುಕೊಳ್ಳುತ್ತಿದ್ದಾರೆ. ಹೀಗಂತ ಬಿಜೆಪಿ ಶಾಸಕ ಟೀಕೆ ಮಾಡಿದ್ದಾರೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. ರೋಷನ್ ಬೇಗ್ ಜೊತೆಗೆ ಬಿ.ಎಸ್.ಯಡಿಯೂರಪ್ಪನವರ ಆಪ್ತ ಸಂತೋಷ ಇರಲೇ ಇಲ್ಲ. ಸಿ.ಪಿ.ಯೋಗೀಶ್ವರ್ ಅವರೂ ಇದ್ದಿದ್ದಿಲ್ಲ. ಆದರೂ ರಾಜಕೀಯ ಪ್ರೇರಿತವಾಗಿ ಕುಮಾರಸ್ವಾಮಿ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಹೀಗಂತ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ದೂರಿದ್ದಾರೆ.ಬಿಜೆಪಿಗೂ ಹಾಗೂ ರೋಷನ್ ಬೇಗ್ ಅವರಿಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿಯವರು ಯಾವ