ಚಿತ್ರದುರ್ಗ: ಕುಮಾರಸ್ವಾಮಿ ಕೃಷಿ ಅಧ್ಯಯನಕ್ಕಾಗಿ ಇಸ್ರೇಲ್ಗೆ ತೆರಳಿದ್ದಾರೆ. ಮುಂದೆ ಸಿಎಂ ಆದ ಬಳಿಕ ರಾಜ್ಯದಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಿದ್ದಾರೆ. ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.