ಬಿಜೆಪಿ ಅಭ್ಯರ್ಥಿಯಾಗಿರೋ ನಾರಾಯಣಗೌಡನನ್ನ ಬಾಂಬೆ ಕಳ್ಳ ಎಂದು ಕರೆಯುತ್ತಾರೆ. ಅವನಿಗೆ ಜೆಡಿಎಸ್ ನಿಂದ ಎರಡು ಬಾರಿ ಟಿಕೆಟ್ ನೀಡಿ ತಪ್ಪು ಮಾಡಿದೆ ಅಂತ ಮಾಜಿ ಸಿಎಂ ಕಣ್ಣೀರು ಹಾಕಿದ್ದಾರೆ. ಮಂಡ್ಯದ ಕಿಕ್ಕೇರಿಯಲ್ಲಿ ನಡೆದ ಬೈ ಎಲೆಕ್ಷನ್ ಪ್ರಚಾರದಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿಯವರಿಂದ ಹಣ ಪಡೆದು ನಾರಾಯಣಗೌಡ ನಾಟಕವಾಡಿ ಪಕ್ಷಕ್ಕೆ ದ್ರೋಹ ಮಾಡಿದ್ದಾನೆ. ಬೈ ಎಲೆಕ್ಷನ್ ಬಳಿಕ ರಾಜಕೀಯ ಧ್ರುವೀಕರಣ ಆಗುತ್ತದೆ ಅಂತ ಭವಿಷ್ಯ ನುಡಿದ್ರು. ಇದೇ