ಬೆಂಗಳೂರು : ಕಾಂಗ್ರೆಸ್ ಕೊಟ್ಟ ಹಿಂಸೆಗೆ ಕುಮಾರಸ್ವಾಮಿ ಕಣ್ಣೀರಾಕಿದ್ರು ಮತ್ತೆ ಕಾಂಗ್ರೆಸ್ ವಿರುದ್ಧ ಹೆಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಸುದ್ದಿಗೋಷ್ಟಿ ನಡೆಸಿ, ಸಮ್ಮಿಶ್ರ ಸರ್ಕಾರ ಪತನಕ್ಕೆ ಹೆಚ್.ಡಿ. ಕುಮಾರಸ್ವಾಮಿ ರೇವಣ್ಣ, ದೇವೇಗೌಡರೇ ಕಾರಣ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ದೇವೇಗೌಡರು, ಕಾಂಗ್ರೆಸ್ ನವರ ಹಿಂಸೆಗೆ ತಾಳಲಾರದೆ ಕುಮಾರಸ್ವಾಮಿ ರಾಜೀನಾಮೆ ಕೊಡ್ತೀನಿ ಎಂದು ನನ್ನ ಬಳಿ ಬಂದಿದ್ರು. ಸರ್ಕಾರ ಬೀಳಿಸಿದ್ರೆ ನಮ್ಮ ಮೇಲೆ ಆರೋಪ ಮಾಡ್ತಾರೆಂದು ಸುಮ್ಮನಿದ್ದೆ. ಸರ್ಕಾರ