ಈ ಬಾರಿ ಕಾಂಗ್ರೆಸ್ 130 ಕ್ಷೇತ್ರಗಳನ್ನ ಕ್ರಾಸ್ ಮಾಡುತ್ತೆ ಎಂಬ ಡಿಕೆಶಿ ಹೇಳಿಕೆ ವಿಚಾರವಾಗಿ ಮಾಜಿ ಮುಖ್ಯ ಮಂತ್ರಿ ಕುಮಾರಸ್ವಾಮಿ ಪ್ರತಿಕ್ರಿಸಿದ್ದಾರೆ. ಡಿಕೆಶಿಗೆ ಮತ್ತೆ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ಧಾರೆ.