ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಕಾಳಗ ಇನ್ನು ಅಂತ್ಯ ಕಂಡಿಲ್ಲ.. ನಿನ್ನೆ ಕುಮಾರಸ್ವಾಮಿ ವಿರುದ್ಧ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಟೀಕೆ ಮಾಡಿದ್ರು. ಇವತ್ತು ಜೆಡಿಎಸ್ ನ ಕಾರ್ಯಕರ್ತರು ರಾಕ್ ಲೈನ್ ವೆಂಕಟೇಶ್ ಮನೆ ಹತ್ರ ನುಗ್ಗಿ ಪ್ರತಿಭಟನೆ ಮಾಡಿದ್ರು.. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರೋ ರಾಕ್ ಲೈನ್ ವೆಂಕಟೇಶ್ ಬಳಿ ಇವತ್ತು ನೂರಕ್ಕು ಹೆಚ್ಚು ಜನ ಜಮಾಯಿಸಿ ಪ್ರತಿಭಟನೆ ನಡೆಸಿದರು.. ಜೆಡಿಎಸ್ ನ ಕಾರ್ಯಕರ್ತರಾದ