ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಇಂದಿನಿಂದ ಎರಡು ದಿನಗಳ ಪ್ರವಾಸವನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದಾರೆ.