ರಾಮನಗರ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಮುಖಂಡ, ಸಚಿವ ಡಿ.ಕೆ.ಶಿವಕುಮಾರ್ ದುರ್ಯೋಧನ ಮತ್ತು ದುಶ್ಯಾಸನರಂತೆ ಎಂದು ಮಾಜಿ ಸಂಸದೆ ಬಿಜೆಪಿ ನಾಯಕಿ ತೇಜಸ್ವಿನಿ ರಮೇಶ್ ವಾಗ್ದಾಳಿ ನಡೆಸಿದ್ದಾರೆ.