ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗಿದೆ. ಪ್ರತಿಯೊಂದು ಪಕ್ಷದ ನಾಯಕರು ತಮ್ಮ ಅಭ್ಯರ್ಥಿಗಳ ಪರವಾಗಿ ಮತಭೇಟೆಗೆ ಇಳಿದಿದ್ದಾರೆ. ಕಲಬುರ್ಗಿ ಜಿಲ್ಲೆಯ ಅಫಜಲಪೂರ ತಾಲೂಕಿನ ಯಡ್ರಾಮಿ ಗ್ರಾಮದಲ್ಲಿ ನಡೆದ ಜೇವರ್ಗಿ ಕ್ಷೇತ್ರದಲ್ಲಿ ವಿಧಾನಸಭೆ ಅಭ್ಯರ್ಥಿ ಕೇದಾರಲಿಂಗಯ್ಯ ಪರವಾಗಿ ಕುಮಾರಸ್ವಾಮಿ ಮತಯಾಚನೆ ಮಾಡಿದ್ರು. ನಂತರ ಮಾತನಾಡಿದ ಮಾಜಿ ಸಿಎಂ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ, ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ದ ವಾಗ್ದಾಳಿ ನಡೆಸಿದ್ರು. ಕೇಂದ್ರ ಮತ್ತು