ಬೆಂಗಳೂರು: ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.