ಬೆಂಗಳೂರು: ಬಿಬಿಎಂಪಿಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗಿರುವ ಮೈತ್ರಿ ಮುರಿಯುವ ಸಾಧ್ಯತೆಗಳಿವೆ ಎಂದು ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸುಳಿವು ನೀಡಿದ್ದಾರೆ.