ಪರಸ್ಪರ ಸಾಂಪ್ರದಾಯಿಕ ಬದ್ಧ ವೈರಿಗಳಾದ ಇಂಧನ ಖಾತೆ ಸಚಿವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಇಂದು ಭೇಟಿಯಾಗಿ ಹಸ್ತಲಾಘವ ಮಾಡಿ ಉಭಯ ಕುಶಲೋಪರಿ ವಿಚಾರಿಸಿರುವುದು ಅಚ್ಚರಿ ಮೂಡಿಸಿದೆ. ಮೈಸೂರು ಜಿಲ್ಲೆಯ ಹುಣಸನ ಹಳ್ಳಿಯಲ್ಲಿ ನಿಧನ ಹೊಂದಿರುವ ಎಚ್,ನಂಜಪ್ಪ ಅವರ ಅಂತ್ಯಸಂಸ್ಕಾರಕ್ಕಾಗಿ ಇಬ್ಬರು ನಾಯಕರು ಮುಖಾಮುಖಿ ಬೇಟಿಯಾಗಿ ಐದು ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಇಂದು ನಿಧನವಾಗಿದ್ದ ನಂಜಪ್ಪ ಜೆಡಿಎಸ್ ಮುಖಂಡರಾಗಿದ್ದರಿಂದ ಕುಮಾರಸ್ವಾಮಿ ಅಂತಿಮ ದರ್ಶನ ಪಡೆಯಲು ಆಗಮಿಸಿದ್ದರು. ಅದರಂತೆ,