ರಾಮನಗರ: ಚನ್ನಪಟ್ಟಣದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕೆಂದು ಬೆಂಬಲಿಗರಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.