ಸರಕಾರದಿಂದ ಕೆಪಿಟಿಸಿಎಲ್ಗೆ 16 ಸಾವಿರ ಕೋಟಿ ರೂಪಾಯಿ ಬಾಕಿ ಬರಬೇಕಾಗಿದೆ. ಸರಕಾರ ಹಣ ಭರಿಸಲು ಮೀನಾಮೇಷ ಎಣಿಸುತ್ತಿದೆ. ಹೀಗೆ ಮುಂದುವರಿದಲ್ಲಿ ಕೆಪಿಟಿಸಿಎಲ್ ಬೀದಿಗೆ ಬರುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರಕಾರ ಕೆಪಿಟಿಸಿಎಲ್ಗೆ 16 ಸಾವಿರ ಕೋಟಿ ರೂಪಾಯಿ ಹೇಗೆ ಭರಿಸುತ್ತದೆ? ಎನ್ನುವುದನ್ನು ಸಚಿವ ಡಿ.ಕೆ.ಶಿವಕುಮಾರ್ ಬಹಿರಂಗಪಡಿಸಲಿ ಎಂದು ಸವಾಲ್ ಹಾಕಿದ್ದಾರೆ. ಮುಂದಿನ ವರ್ಷ ಮಳೆ ಬಾರದಿದ್ದಲ್ಲಿ ಕೆಪಿಟಿಸಿಎಲ್ ಗತಿಯೇನು