ಬಳ್ಳಾರಿ ರೆಡ್ಡಿ ಬ್ರದರ್ಸ್ ಗಳ ಬಗ್ಗೆ ಸಮರ್ಥನೆ ಮಾಡಿಕೊಂಡ ಪ್ರಧಾನಿ ಮೋದಿಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಜೆಡಿಎಸ್ ಸಮಾವೇಶದ ಬಳಿಕ ಮಾತನಾಡಿದ ಹೆಚ್ ಡಿಕೆ, ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆಯಲ್ಲಿ ನಡೆದ ಕಳ್ಳ ಸಾಗಾಣಿಕೆ ಹಾಗೂ ಅಲ್ಲಿಯ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಪ್ರಧಾನಿ ಮೋದಿ ಅವ್ರು ನೈತಿಕತೆ ಉಳಿಸಿಕೊಂಡಿಲ್ಲವೆಂದು ತೀವ್ರ ವಾಗ್ದಾಳಿ ನಡೆಸಿದ್ರು. ಇನ್ನು ಇದಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಹೊರತಾಗಿಲ್ಲ.ಬೆಂಗಳೂರಿನಿಂದ ಬಳ್ಳಾರಿವರೆಗೆ