ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಹೇಶ್ ಕುಮಠಳ್ಳಿಗೆ ಕಾರ್ಯಕರ್ತರು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಅಥಣಿ ಮತ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಹೇಶ್ ಕುಮಠಳ್ಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.ವಾಟ್ಸಅಪ್ ಮತ್ತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಶ್ರದ್ಧಾಂಜಲಿ ಸಲ್ಲಿಸಿದ ಮಹೇಶ್ ಕುಮಠಳ್ಳಿ ಭಾವಚಿತ್ರ. ರಾಜ್ಯದ ಮೈತ್ರಿ ಸರಕಾರದ 13 ಜನ ಶಾಸಕರು ರಾಜೀನಾಮೆ ನೀಡಿದ ನಂತರ ಅಥಣಿ ಕ್ಷೇತ್ರದ ಜನರು ಮಹೇಶ್ ಕುಮಠಳ್ಳಿ ವಿರುದ್ಧ