ಇಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗದಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣವನ್ನು ಉದ್ಘಾಟನೆ ನಡೆಸಿದ್ದಾರೆ. ಇಲ್ಲಿನ ಕಾರ್ಯಕ್ರಮದ ಬಳಿಕ ಪ್ರಧಾನಿ ಮೋದಿ ಕುಂದಾನಗರಿ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ.