ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಶಾಸಕರಲ್ಲಿ ಸಚಿವ ಸ್ಥಾನಕ್ಕೆ ಲಾಬಿ ಶುರುವಾಗಿದೆ. ಬೆಳಗಾವಿಯಲ್ಲಿ 11 ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದು, ಸರ್ಕಾರ ರಚನೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ.