ಸರಕಾರದ ಮೇಲೆ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದವರು ಆಗ್ರಹ ಮಾಡಿದ್ದಾರೆ.ವಿವಿಧ ಕಾರ್ಮಿಕರ ಕಾನೂನುಗಳನ್ನು ತಿದ್ದುಪಡಿ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದವರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಮಾಡಿದ್ರು.ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರ ಹಾಕಿದರು. ಕೇಂದ್ರ ಸರಕಾರದ ಉದ್ದೇಶಿತ ಸಾಮಾಜಿಕ ಸುರಕ್ಷಾ (ಸಂಹಿತೆ) ಕಲ್ಯಾಣ ಮಸೂದೆ -