ಮ್ಯಾನ್ಹೋಲ್ ಸ್ವಚ್ಚಗೊಳಿಸುವವರಿಗೆ ಎಚ್ಐವಿ ಅಥವಾ ಏಡ್ಸ್ ಬರುತ್ತದೆ ಎಂದು ಬಿಜೆಪಿ ಶಾಸಕರೊಬ್ಬರು ಹೊಸ ಸಂಶೋಧನೆ ಮಾಡಿ ಹೇಳಿಕೆ ನೀಡಿರುವುದು ಹೊಸ ಚರ್ಚೆಗೆ ಗ್ರಾಸವಾಗಿದೆ. ಯಂತ್ರಗಳಿಂದ ಮಾತ್ರ ಮ್ಯಾನ್ಹೋಲ್ಗಳನ್ನು ಸ್ವಚ್ಚಗೊಳಿಸಬೇಕು ಎನ್ನುವ ಕಟ್ಟು ನಿಟ್ಟಿನ ಸರಕಾರಿ ಆದೇಶವಿದ್ದರೂ ಅಲ್ಲೊಂದು ಇಲ್ಲೊಂದು ಇಂತಹ ಅಮಾನವೀಯ ಘಟನೆಗಳು ವರದಿಯಾಗುತ್ತಿರುತ್ತವೆ. ಮ್ಯಾನ್ ಹೋಲ್ಗಳನ್ನು ಸ್ವಚ್ಛಗೊಳಿಸುತ್ತಿರುವ ವ್ಯಕ್ತಿಯೊಬ್ಬನಿಗೆ ಎಚ್ಐವಿ / ಏಡ್ಸ್ ಸೋಂಕು ಅಂಟಿದೆ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ವೀರಯ್ಯಾ ಹೇಳಿಕೆ ನೀಡಿ ಆಘಾತ