ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರ ಪ್ರಯತ್ನ ಫಲವಾಗಿ ಈ ಸಂಬAಧ ಸಾರಿಗೆ ಇಲಾಖೆ ಜತೆ ಹಲವಾರು ಸುತ್ತಿನ ಮಾತುಕತೆಗಳು ನಡೆದಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಈಗಾಗಲೇ ಈ ಯೋಜನೆಯನ್ನು ಜಾರಿಗೊಳಿಸಿದೆ. ದಿನ ನಿತ್ಯ ಕೂಲಿಗಾಗಿ ತೆರಳುವ ಕಟ್ಟಡ ಕಾರ್ಮಿಕರಿಗೆ ಈ ಯೋಜನೆ ಲಾಭಕಾರಿಯಾಗಿದ್ದು, ಪ್ರತಿ ನಿತ್ಯ ಅವರು ಕೆಲಸ ನಿರ್ವಹಣೆಗೆ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ತೆರಳಲು ಕನಿಷ್ಠ 150 ರಿಂದ 200 ರೂ. ವ್ಯಯಿಸಬೇಕಾದ